ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಏಪ್ರಿಲ್ 6ರಂದು ಚೈತ್ರ ಪೂರ್ಣಿಮೆ ದಿನ ನಡೆಯಲಿದೆ.

 

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ದಿನಾಂಕ ನಿಗದಿ

ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಏಪ್ರಿಲ್ 6ರಂದು ಚೈತ್ರ ಪೂರ್ಣಿಮೆ ದಿನ ನಡೆಯಲಿದೆ.

ಮಾರ್ಚ್ 29ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 8ರವರೆಗೆ ನಡೆಯಲಿದ್ದು, 11 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ.
ಈ ಬಾರಿಯೂ ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಅವರು ಹೊರಲಿದ್ದಾರೆ. ಕಳೆದ 12 ವರ್ಷಗಳಿಂದ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ. ಏಪ್ರಿಲ್ 8ರಂದು ರಾತ್ರಿ 12 ಗಂಟೆಗೆ ನಗರ ಪ್ರದಕ್ಷಿಣೆ ನಡೆಯಲಿದೆ. ಒಟ್ಟಾರೆ ಮಾರ್ಚ್ 29ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.8ರವರೆಗೆ ಜರುಗಲಿದೆ.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ