ಬಿಜೆಪಿಯೇ ಭರವಸೆ
ಬಿಜೆಪಿಯೇ ಭರವಸೆ
ಬಿಜೆಪಿಯೇ ಭರವಸೆ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಇಂದು ನಡೆದ 'ವಿಜಯ ಸಂಕಲ್ಪ ಯಾತ್ರೆ'ಯಲ್ಲಿ , ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರು ಶ್ರೀ ಶ್ರೀ ರಾಮಲಿಂಗಪ್ಪ ನವರು ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಆರ್. ಅಶೋಕ್ ಕಂದಾಯ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಮಾನ್ಯ ಡಾ.ಕೆ.ಸುಧಾಕರ್ ರವರು, ಶ್ರೀ ಮುನಿಸ್ವಾಮಿ ರವರು, ಎಸ್. ಸಿ ಮೋರ್ಚಾ ಅಧ್ಯಕ್ಷರಾದ ವೆಂಕಟೇಶ್ ರವರು, ಶ್ರೀ ಸಚ್ಚಿದಾನಂದ ಮೂರ್ತಿ ರವರು ಹಾಗೂ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು , ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು

Comments
Post a Comment