ಶೆಟ್ಟಿಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ಸಮಾರಂಭ "

 "ಶೆಟ್ಟಿಗೆರೆ ಗ್ರಾಮದಲ್ಲಿ ರಸ್ತೆ

 ಅಭಿವೃದ್ಧಿ ಕಾಮಗಾರಿ

 ಉದ್ಘಾಟನಾ ಸಮಾರಂಭ "


ಶೆಟ್ಟಿಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ಸಮಾರಂಭ "

 ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಚಿಕ್ಕಜಾಲ ಹೋಬಳಿ ಶೆಟ್ಟಿಗೆರೆ ಗ್ರಾಮದಲ್ಲಿ ಜನಪ್ರಿಯ ಶಾಸಕರಾದ ಕೃಷ್ಣ ಬೈರೇಗೌಡರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ  ನೀಡಿದರು, ಈ ಸಂದರ್ಭದಲ್ಲಿ ಚಿಕ್ಕಜಾಲ ಬ್ಲಾಕ್  ಕಾಂಗ್ರೆಸ್ ಅಧ್ಯಕ್ಷರಾದ ಮಹೇಶ್, ಶೆಟ್ಟಿಗೆರೆ ರಾಜಣ್ಣನವರು,ಸತೀಶ್, ರಾಜಕುಮಾರ್, ಹಾಗೂ ಜಾಲ ಹೋಬಳಿ ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಹಾಗೂ ಶೆಟ್ಟಿಗೆರೆ ಗ್ರಾಮಸ್ಥರುಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿ ಸಿಬ್ಬಂದಿ ವರ್ಗದವರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಆರ್. ನಾಗರಾಜ್

ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು

ಬೆಂಗಳೂರು ಜಿಲ್ಲೆ.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ