ಶ್ರೀಮುನೇಶ್ವರ ಸ್ವಾಮಿ ದೇವಾಲಯದ ಕಟ್ಟಡ ಕಾಮಗಾರಿ
ಶ್ರೀಮುನೇಶ್ವರ ಸ್ವಾಮಿ
ದೇವಾಲಯದ ಕಟ್ಟಡ
ಕಾಮಗಾರಿ
ಚಿಕ್ಕಬಳ್ಳಾಪುರ ಜಿಲ್ಲೆಯ ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದ
ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಶ್ರೀಮುನೇಶ್ವರ ಸ್ವಾಮಿ ದೇವಾಲಯದ ಕಟ್ಟಡ ಕಾಮಗಾರಿಯ ಶಿಲಾನ್ಯಾಸ ಹಾಗೂ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಲಾಯಿತು.
ಇದೇ ಸಂದರ್ಭದಲ್ಲಿ, ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಸುಧಾರಿಸಲು ನಮ್ಮ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಜಲಜೀವನ್ ಮಿಷನ್, ಸ್ವಚ್ಛ ಭಾರತ್, ಪಿಎಂ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಸೇರಿದಂತೆ ಹಲವು ಯೋಜನೆಗಳ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡಲಾಯಿತು.
BJP Karnataka

Comments
Post a Comment