ಹಳಿ ದಾಟುವಾಗ ರೈಲು ಡಿಕ್ಕಿ ಮಹಿಳೆ ಸ್ಥಳದಲ್ಲಿಯೇ ಸಾವು
"ಹಳಿ ದಾಟುವಾಗ ರೈಲು ಡಿಕ್ಕಿ
ಮಹಿಳೆ ಸ್ಥಳದಲ್ಲಿಯೇ ಸಾವು
ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ
ಬಾ ಶೆಟ್ಟಹಳ್ಳಿ ಮೇಲು ಸೇತುವೆ ರೈಲ್ವೆ ಹಳಿ ಬಳಿ ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಯೋರ್ವರು ರೈಲಿಗೆ ಸಿಕ್ಕಿಹಾಕಿಕೊಂಡು ಸಾವನ್ನಪ್ಪಿರುವ ಘಟನೆ ಭಾಷೆಯಲ್ಲಿ ಸೇತುವೆ ಬಳಿ ಸೋಮವಾರ ಸಂಭವಿಸಿದೆ. ಮೃತರನ್ನು ಚಂದನ 28 ವರ್ಷ ಎಂದು ಗುರುತಿಸಲಾಗಿದ್ದು ಕೆಲಸಕ್ಕೆ ತೆರಳುವ ವೇಳೆ ರೈಲು ಬರುವುದನ್ನು ಗಮನಿಸದೆ ಅಳಿದಾಟುವ ಬೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಚಂದನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಸ್ಥಳಕ್ಕೆ ಆಗಮಿಸಿದ 112 ಸಿಬ್ಬಂದಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಮೃತ ಚಂದನ ಪಾವಗಡ ಮೂಲದವರಾಗಿದ್ದು ವರದನಹಳ್ಳಿಯಲ್ಲಿ ನೆಲೆಸಿದ್ದಾರೆಂದು ತಿಳಿದು ಬಂದಿದೆ.
ಆರ್. ನಾಗರಾಜ್
ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.

Comments
Post a Comment