ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆ "
ಹೊಸಕೋಟೆ ವಿಧಾನಸಭಾ
ಕ್ಷೇತ್ರದ ಶಾಸಕ ಹಾಗೂ
ಕಾಂಗ್ರೆಸ್ ಅಭ್ಯರ್ಥಿ ಶರತ್
ಬಚ್ಚೇಗೌಡ ನಾಮಪತ್ರ ಸಲ್ಲಿಕೆ
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆ "
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಎಂದು ನಾಮಪತ್ರ ಸಲ್ಲಿಸಲು ಸಾವಿರಾರು ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಹೊಸಕೋಟೆ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಶರತ್ ಬಚ್ಚೇಗೌಡರು ಎಂದು ನಾಮಪತ್ರ ಸಲ್ಲಿಸಲು ಸಾವಿರಾರು ಬೆಂಬಲದೊಂದಿಗೆ ಬೃಹತ್ ಮೆರವಣಿಗೆಯಲ್ಲಿ ತಾಲ್ಲೂಕು ಕಚೇರಿಯತ್ತ ಬಂದಿದ್ದರು. ಈ ವೇಳೆ ಪೊಲೀಸರು ಹಾಕಿದ್ದ ಬ್ಯಾರಿಕೆಟ್ ದಾಟಿ ಮುಂದೆ ಬರಲು ಹ ರಸಹಾಸ ಪಡಬೇಕಾಯಿತು. ಬ್ಯಾರಿಕೆಟ್ ತೆಗೆದರೆ ನೂಕು ನುಗ್ಗಲು ಉಂಟಾಗುತ್ತದೆ ಎಂದು ಶರತ್ ಬಚ್ಚೇ ಗೌಡರೆ ಪೊಲೀಸ್ ಬ್ಯಾರಿಕೆಟ್ ಹಾರಿ ನಾಮಪತ್ರ ಸಲ್ಲಿಸಲು ತಾಲ್ಲೂಕು ಕಚೇರಿ ಒಳಗಡೆ ಹೋದ ಘಟನೆ ನಡೆಯಿತು.
ಆರ್. ನಾಗರಾಜ್
ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು
ಬೆಂಗಳೂರು ಗ್ರಾಮಾಂತರ ಜಿಲ್ಲೆ.
Comments
Post a Comment