ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಪರ ಮತಯಾಚನೆ "
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್
ಅಭ್ಯರ್ಥಿ ಮುನೇಗೌಡರ ಪರ ಮತಯಾಚನೆ "
"ದೊಡ್ಡಬೆಳವಂಗಲದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಪರ ಮತಯಾಚನೆ "
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಪರವಾಗಿ ಇಂದು ಮಾಜಿ ಪ್ರಧಾನಿ ದೇವೇಗೌಡರು ಮತಯಾಚನೆ ಮಾಡಲು ದೊಡ್ಡಬೆಳವಂಗಕ್ಕೆ ಆಗಮಿಸಿದ ಮಾಜಿ ಪ್ರಧಾನಿ ದೇವೇಗೌಡರಿಗೆ ಅದ್ದೂರಿ ಸ್ವಾಗತದೊಂದಿಗೆ ಸ್ವಾಗತಿಸಿ ಸನ್ಮಾನ ಮಾಡಿದರು. ಮಾಡಿದರು, ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ರಮೇಶ್ ಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಅಪ್ಪಯ್ಯ ಣ್ಣನವರು, ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಲಕ್ಷ್ಮೀಪತಿಯ್ಯನವರು,ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಭ್ಯರ್ಥಿ ಪದ್ಮಾವತಿ ಮುನೇಗೌಡರು, ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷರು, ಹಾಗೂ ಅಪಾರ ಕಾರ್ಯಕರ್ತರು ಭಾಗವಹಿಸಿದ್ದರು, ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಪಂಚರತ್ನ ಯೋಜನೆಗಳ ಬಗ್ಗೆ ಮಾತನಾಡಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನೇಗೌಡರು ಮೂರು ಬಾರಿ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ ಈ ಬಾರಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮತ ಬಾಂಧವರು ಜೆಡಿಎಸ್ ಪಕ್ಷದ ಅಭ್ಯರ್ಥಿ ಬಿ ಮುನೇಗೌಡರನ್ನು ಅತ್ಯಧಿಕ ಮತಗಳಿಂದ ಜಯಗಳಿಸಬೇಕು ಜಯಶೀಲರನ್ನಾಗಿ ಮಾಡಬೇಕೆಂದು ದೊಡ್ಡಬಳ್ಳಾಪುರ ಕ್ಷೇತ್ರದ ಮತಬಾಂಧವರಲ್ಲಿ ವಿನಂತಿಸಿಕೊಂಡರು.
ಆರ್. ನಾಗರಾಜ್
ಪಬ್ಲಿಕ್ ನ್ಯೂಸ್ ರಿಪೋರ್ಟ್ ವರದಿಗಾರರು
ಬೆಂಗಳೂರು ಗ್ರಾಮಾಂತರ ಜಿಲ್ಲೆ.
Comments
Post a Comment