ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ.
ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ.
ಪ್ರತಿ ಬಿಪಿಎಲ್ ಕುಟುಂಬಕ್ಕೆ ಅರ್ದ ಲೀಟರ್ ಹಾಲು, ಐದು ಕೆ.ಜಿ.ಅಕ್ಕಿ ಜತೆ ಐದು ಕೆ.ಜಿ.ಸಿರಿ ಧಾನ್ಯ
ಬೆಂಗಳೂರಿನ ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಡುಗೊಳಿಸಿದರು.
ಬೆಂಗಳೂರಿನ ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಡುಗೊಳಿಸಿದರು.
ಪ್ರಣಾಳಿಕೆ ಬಿಡುಗಡೆ ಸಮಾರಂಭ ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ, ಶೋಭಾ ಕರಂದ್ಲಾಜೆ.
ಮಾಜಿ ಸಚಿವರಾದ ಆರ್ ಅಶೋಕ, ಡಾ.ಸುಧಾಕರ್ ಮತ್ತಿತರರು ಹಾಜರಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕೃಷಿಗೆ ನಮ್ಮ ಬಜೆಟ್ ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಒಂದು ಕೃಷಿ ಉತ್ಪಾದನಾ ಕೇಂದ್ರಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ. ಸಿರಿಧಾನ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಹೈನುಗಾರಿಕೆ, ಮೀನುಗಾರಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ದ ಲೀಟರ್ ಹಾಲು,ಜೊತೆಗೆ ಐದು ಕೆ.ಜಿ.ಅಕ್ಕಿ ಜತೆ ಐದು ಕೆ.ಜಿ.ಸಿರಿಧಾನ್ಯ ನೀಡುವ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗಿದೆ. ಪ್ರತಿ ಆಯುಷ್ಮಾನ್ ಕಾರ್ಡ್ ಗೆ ಹತ್ತು ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು, ಎಲ್ಲ ತಾಲೂಕುಗಳಲ್ಲಿ ಕಿಮೋಥೆರೆಪಿ ಕೇಂದ್ರ ತೆಗೆಯಲಾಗುವುದು ಎಂದು ಹೇಳಿದರು.
ಜನರಿಂದ ಜನರಿಗೋಸ್ಕರ ಇರುವ ಪ್ರಜಾ ಪ್ರಣಾಳಿಕೆಯಾಗಿದೆ. ಆರ್ಥಿಕವಾಗಿ ರಾಜ್ಯವನ್ನು ವೈಬ್ರೆಟ್ ರಾಜ್ಯವನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.
ಯಡಿಯೂರಪ್ಪ ಮಾತನಾಡಿ, ಪ್ರಜಾ ಪ್ರಣಾಳಿಕೆ ಇಡೀ ರಾಜ್ಯದ ಜನರ ಕಲ್ಯಾಣ ಕ್ಕೆ ಅತ್ಯುಪಯುಕ್ತವಾಗಿದೆ. ಎಲ್ಲ ವರ್ಗದ ಜನರ ಯೋಗಕ್ಷೇಮ ಗಮನದಲ್ಲಿ ಇಟ್ಟುಕೊಂಡು ಈ ಪ್ರಣಾಳಿಕೆ ರಚಿಸಲಾಗಿದೆ ಎಂದು ತಿಳಿಸಿದರು.
ಜೆ.ಪಿ.ನಡ್ಡಾ ಮಾತನಾಡಿ, ಪ್ರಣಾಳಿಕೆಯನ್ನು ಕೇವಲ ಏರ್ ಕಡಿಷನ್ ರೂಂ ನಲ್ಲಿ ತಯಾರಿಸಿಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಈ ಪ್ರಣಾಳಿಕೆ ರಚಿಸಲಾಗಿದೆ. ಮನೆ, ಮನೆ ಅಭಿಪ್ರಾಯ ಸಂಗ್ರಹಿಸಿ ಈ ಪ್ರಣಾಳಿಕೆ ರಚಿಸಲಾಗಿದೆ.ಕಳೆದ ಐದು ಸಿದ್ದರಾಮಯ್ಯ ಸರ್ಕಾರ ದುರಾಡಳಿತವನ್ನು ನೀಡಿತ್ತು. ಕಳೆದ ಯಡಿಯೂರಪ್ಪ ಸರ್ಕಾರ,ಬೊಮ್ಮಾಯಿ ಸರ್ಕಾರ ಅವಧಿಯಲ್ಲಿ ರೈತರ ವಿಮಾ ಯೋಜನೆಗಾಗಿ 15ಸಾವಿರ ಕೋಟಿ ರೂಪಾಯಿ ಹಣವನ್ನು ನೀಡಲಾಗಿದ್ದು, ಐವತ್ತು ಲಕ್ಷ ರೈತರು ಇದರ ಉಪಯೋಗ ಪಡೆದಿದ್ದಾರೆ. ಮೂರು ಲಕ್ಷ ಮಕ್ಕಳು ಭಾಗ್ಯ ಲಕ್ಷ್ಮಿ ಯೋಜನೆಯ ಫಲಾನುಭಾವಿಗಳಾಗಿ ಇದರ ಉಪಯೋಗ ಪಡೆದಿದ್ದಾರೆ. ನೀರಾವರಿ ಯೋಜನೆಗಾಗಿ 21ಸಾವಿರ ಕೋಟಿ ರೂಪಾಯಿ ಹಣ ಖರ್ಚು ಮಾಡಿದ್ದೇವೆ ಎಂದು ತಿಳಿಸಿದರು.
Comments
Post a Comment