ಚಿಕ್ಕಬಳ್ಳಾಪುರ ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆ ಆಚರಣೆ "
ಚಿಕ್ಕಬಳ್ಳಾಪುರ ನಗರದ
ಭಾರತೀಯ ಜನತಾ ಪಾರ್ಟಿ
ಕಚೇರಿ ದೆಯಲ್ಲಿ ಸಂಸ್ಥಾಪನಾ
ದಿನಾಚರಣೆ ಕ್ ಆಚರಣೆ "
ಚಿಕ್ಕಬಳ್ಳಾಪುರ ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆ ಆಚರಣೆ "
ಚಿಕ್ಕಬಳ್ಳಾಪುರ ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರ ಘನ ಉಪಸ್ಥಿತಿಯಲ್ಲಿ ಸಂಸ್ಥಾಪನಾ ದಿನಾಚರಣೆಯನ್ನು ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಎಸ್.ಸಿ. ಮೋರ್ಚ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಚುನಾವಣಾ ಉಸ್ತುವಾರಿಗಳಾದ ನರಸಿಂಹನಾಯಕ್ ರವರು, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣಮೂರ್ತಿ ರವರು, ಮಂಡಲ ಅಧ್ಯಕ್ಷರುಗಳಾದ ಶ್ರೀ ಆನಂದ್ ರವರು ಹಾಗೂ ಶ್ರೀ ಕೃಷ್ಣಾರೆಡ್ಡಿ ರವರು, ರೈತ ಮೋರ್ಚ ಕಾರ್ಯಕಾರಿಣಿ ಸದಸ್ಯರಾದ ಶ್ರೀ ನಂಜೇಶ್ ರೆಡ್ಡಿ ರವರು,ರಾಷ್ಟ್ರೀಯ ಪರಿಷತ್ ಸದಸ್ಯರಾದ ಶ್ರೀ ಗುಪ್ತಾಜಿರವರು ಜಿಲ್ಲಾ ಪದಾಧಿಕಾರಿಗಳು, ನಗರ ಮತ್ತು ಗ್ರಾಮಾಂತರ ಮಂಡಲ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಪಕ್ಷದ ಹಿತೈತೆಗಳು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಎನ್. ಶೋಭ
ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಚಿಕ್ಕಬಳ್ಳಾಪುರ ಜಿಲ್ಲೆ.

Comments
Post a Comment