ಇಂದು ಚುನಾವಣೆ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ನಡೆಸಲಿರುವ ಬಿಜೆಪಿ...!

 

ಇಂದು ಚುನಾವಣೆ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ನಡೆಸಲಿರುವ ಬಿಜೆಪಿ...!

9

ಬೆಂಗಳೂರು : ಚುನಾವಣೆ ಸೋಲಿನ ಬಗ್ಗೆ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಲಿದ್ದು, ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಭೆ ನಡೆಯಲಿದೆ. ಕಮಲ ನಾಯಕರು ಇಂದು ಸಂಜೆ 4 ಗಂಟೆಗೆ ಮೀಟಿಂಗ್ ನಡೆಸಲಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌, ಮಾಜಿ ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಮೀಟಿಂಗ್​​ನಲ್ಲಿ ಭಾಗಿಯಾಗಲಿದ್ದಾರೆ. ಚುನಾವಣೆಯಲ್ಲಿ ಸೋಲಿನ ಕಾರಣಗಳ ಕುರಿತು ನಾಯಕರು ಚರ್ಚೆ ನಡೆಸಲಿದ್ದು, ಕೇಸರಿ ನಾಯಕರು ನೈಜ ಕಾರಣಗಳ ಬಗ್ಗೆ ವಿವರಣೆ ಪಡೆಯಲಿದ್ದಾರೆ.
 


Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims