ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

 ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು, ಮೇ 31 : ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.

IMG 20230531 WA0034

ಅವರು ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.


Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"