ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜಯಪುಟ್ಟಣ್ಣ ಚೆಟ್ಟಿ ಪುರಭವನ ಟೌನ್ ಹಾಲ್
ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜ ಅರ್ಯಪುಟ್ಟಣ್ಣ ಚೆಟ್ಟಿ ಪುರಭವನ ಟೌನ್ ಹಾಲ್
ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜ ಅರ್ಯಪುಟ್ಟಣ್ಣ ಚೆಟ್ಟಿ ಪುರಭವನ ಟೌನ್ ಹಾಲ್ ನಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿ ಯವರು ವಿಶೇಷವಾಗಿ ಮಕ್ಕಳ ಜೊತೆಗೂಡಿ ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು .ಈ ಸಂದರ್ಭದಲ್ಲಿ ನೂತನವಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಜೆ. ಶ್ರೀನಿವಾಸ್, ಬೆ. ನಗರ ಜಿಲ್ಲಾದ್ಯ ಕ್ಷರಾಗಿ ಆಯ್ಕೆಯಾದ ಪಿ. ಲೋಕೇಶ್, ರಾಜ್ಯ ಕಾನೂನು ಘಟಕದ ಅಧ್ಯಕ್ಷರಾಗಿ ಮಂಜುನಾಥ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಡಾ. ಜಿ. ಎಸ್. ಪುಷ್ಪಲತಾ, ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷರಾಗಿ ಸುನಂದಾ ರೆಡ್ದಿ ಮತ್ತು ರಾಜ್ಯ ಸಮಿತಿ, ಬೆಂಗಳೂರು ನಗರ ಜಿಲ್ಲಾ ಸಮಿತಿ, ವಿವಿಧ ಜಿಲ್ಲೆಗಳ ಅದ್ಯಕ್ಷರಾಗಿ ನೂತನವಾಗಿ ಪುನರಾಯ್ಕೆಯಾಗಿಹಾಗೂ ಹೆಚ್ಚಿನ ಜವಾಬ್ದಾರಿ ಸ್ಥಾನಗಳಿಗೆ ಆಯ್ಕೆ ಯಾದ ಹಿರಿಯ ಕಿರಿಯ ಸ್ನೇಹಿತ ಮಿತ್ರರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ನೀಲಕಂಠಗೌಡ ಎಂ. ಪಿ.( ನಾರಾಯಣ್)ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರಯಕ್ರಮವನ್ನು ಯಶಸ್ವಿಗೊಳಿಸಿದ ಕಾರ್ಯಕರ್ತರು ಹಾಗೂ ಅವರ ಕುಟುಂಬದ ಸದಸ್ಯರುಗಳಿಗೆ ಅಭಿನಂದನೆ ಸಲ್ಲಿಸಿದರು.ಆರ್. ನಾಗರಾಜು ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ನಗರ


Comments
Post a Comment