ಅಲ್ಪಸಂಖ್ಯಾತರ ಸಮುದಾಯದ ಸಮಸ್ಯೆಗಳನ್ನು ಬಗೆಹರಿಸಲು ಬದ್ದ ಅಲ್ಪಸಂಖ್ಯಾತರ ಆಯೋಗದ ಅದ್ಯಕ್ಷರಾದಅಬ್ದುಲ್ ಆಜೀಮ್
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯದವರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಪಸಂಖ್ಯಾತರ ಸಮಸ್ಯೆ ಆಲಿಸಿ ಅಲ್ಪಸಂಖ್ಯಾತ ಸಮುದಾಯ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ ಜನಾಂಗದವರ ಸಮಸ್ಯೆ,ಮನವಿ, ಬೇಡಿಕೆಗಳನ್ನು ಕಾನೂನು ಅಡಿಯಲ್ಲಿ ಬಗೆಹರಿಸಲು ಕಾನೂನು ಬದ್ಧವಾಗಿದೆ ಎಂದು ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ತಿಳಿಸಿದರು.ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಆರ್. ನಾಗರಾಜು
ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.
Comments
Post a Comment