ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಆಫಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಸಮಾರಂಭ ಕಾರ್ಯಕ್ರಮ
ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಆಫಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಸಮಾರಂಭ ಕಾರ್ಯಕ್ರಮ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎಸ್ಆರ್ ಟಿಸಿ
ಅಧಿಕಾರಿಗಳಾದ ಹಿಮಾವರ್ಧನ್ ರವರು ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಅಫಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಅಫಘಾತ ರಹಿತ ಚಾಲನೆ ಮಾಡಿರುವ ಚಾಲಕರಿಗೆ ಬೆಳ್ಳಿ ಪದಕ ಪ್ರಶಸ್ತಿ ಹಾಗೂ ನಗದು ಪುರಸ್ಕಾರ ವಿತರಣೆ ಮಾಡಿ ಗೌರವಿಸಲಾಯಿತು. ದೊಡ್ಡಬಳ್ಳಾಪುರ ಘಟಕದ 10 ಚಾಲಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.ಕೆ.ಎನ್. ಕೃಷ್ಣಪ್ಪ, ನಿಂಗಪ್ಪ ಗುಡ್ದದಕೇರಿ , ರಾಮಕೃಷ್ಣ ಬಸವರಾಜು, ನಾರಾಯಣಸ್ವಾಮಿ, ರಂಜಿತ್ ಕುಮಾರ್, ರಾಮಾಂಜಿನಪ್ಪ.ಕೆ. ಶ್ರೀನಿವಾಸ್.ಎಂ.ವಿಜಯಕುಮಾರ್, ಮಹಾಂತೇಶ್ ಗದ್ದಿ ರವರುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎನ್. ಶೋಭಾ
ಪಬ್ಲಿಕ್ ರಿಪೋರ್ಟ್ ನ್ಯೂಸ್
ವರದಿಗಾರರು
ಚಿಕ್ಕಬಳ್ಳಾಪುರ ಜಿಲ್ಲೆ.
Comments
Post a Comment