24 ಕ್ಕೆ 4 ವ್ಯಕ್ತಿಗಳಿಗೆ ಕಾದಿದೆ ಗಂಡಾಂತರ, ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು,,
- Get link
- X
- Other Apps
24 ಕ್ಕೆ 4 ವ್ಯಕ್ತಿಗಳಿಗೆ ಕಾದಿದೆ ಗಂಡಾಂತರ, ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು,
ವೀರಮಾರ್ಗ ನ್ಯೂಸ್ : KARNATAKA :
ಈ ಹಿಂದೆ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯ ಕುರಿತು ಮಹತ್ವದ ಭವಿಷ್ಯವನ್ನು ನುಡಿದಿದ್ದ ಶಿವಯೋಗಿ ಶಿವಾನಂದ ರಾಜೇಂದ್ರ ಸ್ವಾಮೀಜಿಯವರು ಆಗಾಗ ತಮ್ಮ ಭವಿಷ್ಯವಾಣಿಯ ಮೂಲಕ ಸುದ್ದಿಯಾಗುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರವನ್ನು ಪಡೆಯುತ್ತದೆ ಎನ್ನುವ ಬಗ್ಗೆ ಸ್ವಾಮೀಜಿಯವರು ಭವಿಷ್ಯವಾಣಿ ನುಡಿದಿದ್ದರು.
ಇದೀಗ ಶಿವಯೋಗಿ ಶಿವಾನಂದ ರಾಜೇಂದ್ರ ಮಹಾಸ್ವಾಮೀಜಿಯವರು ದೇಶದ ಮಹಾನ್ ವ್ಯಕ್ತಿಗಳಿಗೆ ಎದುರಾಗುವ ಕಂಟಕದ ಬಗ್ಗೆ ಮಾಹಿತಿ ನೀಡಿದ್ದಾರೆ. ಸಮಾಜಿಯವರ ಭವಿಶ್ಯವಾಣಿ ಸದ್ಯ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಲೋಕಸಭಾ ದಾಳಿ ಬೆನ್ನಲ್ಲೇ ಶ್ರೀಗಳು ಈ ಹಿಂದೆ ನುಡಿದ ಭವಿಷ್ಯವಾಣಿ ವೈರಲ್ ಆಗುತ್ತಿದೆ. ಶ್ರೀಗಳ ಭವಿಷ್ಯ ನಿಜವಾಗುತ್ತಾ..? ಎನ್ನುವ ಆತಂಕ ಎಲ್ಲರಲ್ಲೂ ಹುಟ್ಟಿಕೊಂಡಿದೆ.
2024 ರಲ್ಲಿ ಈ ಮೂರೂ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ
ಎಂಬುವ ಭವಿಷ್ಯವಾಣಿ ನುಡಿದಿದ್ದಾರೆ. ರಾಜಕೀಯ ವ್ಯಕ್ತಿಗಳು ಹಾಗೂ ದೊಡ್ಡ ದೊಡ್ಡ ವ್ಯಾಪಾರಸ್ಥರು ಉದ್ಯೋಗಿಗಳು, ತಮ್ಮ ಆರೋಗ್ಯವನ್ನು, ಮತ್ತು ಕ್ಷೇಮತಿಯ ಬಗ್ಗೆ ಎಚ್ಚರಿಕೆ ವಹಿಸುವುದು ಉತ್ತಮ ಎಂದಿದ್ದಾರೆ.
- Get link
- X
- Other Apps
Comments
Post a Comment