ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣೆ : ಹಾಲಿ ಅಧ್ಯಕ್ಷ ಷಡಾಕ್ಷರಿ ಪುನರಾಯ್ಕೆ

 

ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣೆ : ಹಾಲಿ ಅಧ್ಯಕ್ಷ ಷಡಾಕ್ಷರಿ ಪುನರಾಯ್ಕೆ



ಬೆಂಗಳೂರು,ಡಿ.27 :ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಪುನರಾಯ್ಕೆಯಾಗಿದ್ದಾರೆ.

ಷಡಾಕ್ಷರಿ ಅವರು 507 ಮತಗಳು ಹಾಗೂ ಬಿ.ಪಿ. ಕೃಷ್ಣೇಗೌಡ ಅವರು 442  ಮತಗಳನ್ನು ಪಡೆದರು. ಷಡಾಕ್ಷರಿ ಅವರು 65 ಮತಗಳ ಅಂತರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎ. ಹನುಮನರಸಯ್ಯ ಘೋಷಿಸಿದರು

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ