ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ : ಮೇ 10ರ ವರೆಗೆ ಇ-ಖಾತಾ ಅಭಿಯಾನ, ಖಾತಾ ಪಡೆಯಲು ಇಲ್ಲಿದೆ ಸರಳ ವಿಧಾನ!

 

ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ : ಮೇ 10ರ ವರೆಗೆ ಇ-ಖಾತಾ ಅಭಿಯಾನ, ಖಾತಾ ಪಡೆಯಲು ಇಲ್ಲಿದೆ ಸರಳ ವಿಧಾನ!

E khata

ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೇ 10ರ ವರೆಗೆ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ. ಸಂಬಂಧಪಟ್ಟ ದಾಖಲೆಗಳೊಂದಿಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ಪಡೆದುಕೊಳ್ಳಬಹುದು.

ಇ-ಖಾತಾ ಪಡೆಯಲು ಸರಳ ವಿಧಾನಗಳು
1 ಸರ್ಕಾರದಿಂದ ವಿತರಿಸಿದ ಯಾವುದೇ ಬಗೆಯ ಗುರುತಿನ ಚೀಟಿ
2 ಆಸ್ತಿ ಮಾಲೀಕರ ಫೋಟೋ
3 ಮಾಲೀಕತ್ವ ದೃಢೀಕರಿಸುವ ನೋಂದಾಯಿತ ದಾಖಲೆಗಳು
4. ಸ್ವತ್ತಿನ ಋಣಭಾರ ಪ್ರಮಾಣ ಪತ್ರ
5 ಸ್ವತ್ತಿನ ಛಾಯಾಚಿತ್ರ
6 ಆಸ್ತಿ ತೆರಿಗೆ ಪಾವತಿಸಿದ ರಶೀದಿ

ಈ ಮೇಲಿನ ದಾಖಲೆಗಳೊಂದಿಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ದಾಖಲೆಯನ್ನು ಪಡೆದುಕೊಳ್ಳಬಹುದು. ಈಗಾಗಲೇ ಇರುವ ಕೈಬರಹ ಖಾತೆಗೆ ಇ-ಖಾತಾ ಪಡೆಯಿರಿ.

ಶ್ರೀ ಐ.ಎಸ್. ಸುರೇಶ, ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು maar dro ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವುದು. ಯಾವುದಾದರೂ ಸಮಸ್ಯೆ ಇದ್ದಲ್ಲಿ ಸಂಪರ್ಕಿಸಿ:
ಸಹಾಯವಾಣಿ : 080-23003100
ವಾಟ್ಸಾಪ್ : 6366674001

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims