ಸದಾಶಿವ ರೆಡ್ಡಿಯವರ ಕಚೇರಿಯಲ್ಲಿ ಅವರಿಚಿತರಿಂದ ಅವರ ಮೇಲೆ ನಡೆದ ಭೀಕರ ಹಲ್ಲೆ ಮತ್ತು ದಾಳಿಯ ಘಟನೆಗೆ ಖಂಡನೆ ವ್ಯಕ್ತಪಡಿಸಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಬೆಂಗಳೂರು ವಕೀಲರ ಸಂಘದ ಸಹಯೋಗದೊಂದಿಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿತು.
ಸದಾಶಿವ ರೆಡ್ಡಿಯವರ ಕಚೇರಿಯಲ್ಲಿ ಅವರಿಚಿತರಿಂದ ಅವರ ಮೇಲೆ ನಡೆದ ಭೀಕರ ಹಲ್ಲೆ ಮತ್ತು ದಾಳಿಯ ಘಟನೆಗೆ ಖಂಡನೆ ವ್ಯಕ್ತಪಡಿಸಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಬೆಂಗಳೂರು ವಕೀಲರ ಸಂಘದ ಸಹಯೋಗದೊಂದಿಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿತು.
ವಕೀಲರ ಪರಿಷತ್ತಿನ ಸಹ ಅಧ್ಯಕ್ಷರು, ಕರ್ನಾಟಕ ರಾಜ್ಯ ವಕೀಲರ ದಿನಾಂಕ 16/4/2025 ರಂದು ಭಾರತೀಯ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹಾಗೂ ಹಿರಿಯ ವಕೀಲರಾದ ಶ್ರೀ ಸದಾಶಿವ ರೆಡ್ಡಿಯವರ ಕಚೇರಿಯಲ್ಲಿ ಅವರಿಚಿತರಿಂದ ಅವರ ಮೇಲೆ ನಡೆದ ಭೀಕರ ಹಲ್ಲೆ ಮತ್ತು ದಾಳಿಯ ಘಟನೆಗೆ ಖಂಡನೆ ವ್ಯಕ್ತಪಡಿಸಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಬೆಂಗಳೂರು ವಕೀಲರ ಸಂಘದ ಸಹಯೋಗದೊಂದಿಗೆ ದಿನಾಂಕ 21/4/2025 ರಂದು ಮೌನ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿತು.
ಈ ಮರವಣಿಗೆಯು ಬೆಳಿಗ್ಗೆ 11.00 ಘಂಟೆಗೆ ರಾಜ್ಯ ವಕೀಲರ ಪರಿವತ್ತಿನ ಕಚೇರಿಯಿಂದ ಆರಂಭಗೊಂಡು ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಅಂತ್ಯಗೊಂಡಿತು. ಮೆರವಣಿಗೆಯಲ್ಲಿ ವಕೀಲರು ತಮ್ಮ ಬಲಗೈ ತೋಳಿಗೆ ಕೆಂಪು ಪಟ್ಟಿಯನ್ನು ಧರಿಸಿ, ಸಾಂಕೇತಿವಾಗಿ ಈ ಅಹಿತಕರ ಘಟನೆಯ ವಿರುದ್ಧ ತೀವ್ರವಾಗಿ ಖಂಡಿಸಿ ಪ್ರತಿಭಟಿಸಿದರು.
ಈ ಮೌನ ಪ್ರತಿಭಟನಾ ಮೆರವಣಿಗೆಯಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಪರವಾಗಿ ಅಧ್ಯಕ್ಷರಾದ ಶ್ರೀ ಮಿಟ್ಟಲಕೋಡ. ಎಸ್. ಎಸ್.. ಉಪಾಧ್ಯಕ್ಷರಾದ ಶ್ರೀ ವಿನಯ್ ಬಿ. ಮಂಗಳೇಕರ್ ಸದಸ್ಯರುಗಳಾದ ಶ್ರೀಯುತರಾದ ಮುನಿಯಪ್ಪ, ಕೆ. ಬಿ. ನಾಯ್ಡ್, ಜಿ. ಎಂ. ಅನಿಲ್ ಕುಮಾರ್. ಎಲ್ ಶ್ರೀನಿವಾಸ ಬಾಬು, ಹೆಚ್. ಎಲ್. ವಿಶಾಲ ರಘು, ಆರ್. ರಾಜಣ್ಣ, ಬಿ. ವಿ. ಶ್ರೀನಿವಾಸ್, ಗೌತಮ್ ಚಂದ್ ಎಸ್. ಎಫ್. ಆಸೀಫ್ ಅಲಿ ಎಸ್. ಹೆಚ್., ಎನ್. ಶಿವಕುಮಾರ್, ১০. ಎನ್. ಮಧುಸೂಧನ್ ಹಾಗೂ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ. ವಿವೇಕ್ ಎಸ್. ರೆಡ್ಡಿ, ಕಾರ್ಯದರ್ಶಿಯವರಾದ ಶ್ರೀ ಪ್ರವೀಣ್ ಗೌಡ, ಉಪಾಧ್ಯಕ್ಷರಾದ ಶ್ರೀ. ಗಿರೀಶ್ ಕುಮಾರ್, ಎಲ್ಲಾ ಪದಾಧಿಕಾರಿಗಳು ಮತ್ತು ಹಲವಾರು ವಕೀಲರು ಭಾಗವಹಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ವಕೀಲರ ಸಮೂಹದ ಪರವಾಗಿ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷನಾಗಿ ನಾನು =ನ್ಯಕಾರಿ ಹಲ್ಲೆಯ ಬಗ್ಗೆ ತೀವ್ರ ಆಕ್ರೋಶ ಹಾಗೂ ವಿಷಾದವನ್ನು ವ್ಯಕ್ತಪಡಿಸುತ್ತೇನೆ. ಈ ಅಮಾನವೀಯ ಘಟನೆಯನ್ನು ಕೀಲರ ಪರಿಷತ್ತು ತೀವ್ರವಾಗಿ ಖಂಡಿಸಿ, ಸಂಬಂಧ ಪಟ್ಟ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹಮಂತ್ರಿಯವರಿಗೆ, ಸಂಬಂಧಪಟ್ಟ ಪೋಲಿಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದೆ ತರೆ ನ್ಯಾಯಾಂಗ ತನಿಖೆಗೆ ಸಮಗ್ರ, ಸೂಕ್ತ, ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯವನ್ನು ತ್ವರಿತವಾಗಿ ನೀಡಬೇಕೆಂದು ಅಂತಹ ಘಟನೆಗಳು ಪುನ ಜರುಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರಿದೆ.
ಈ ಕರೆಗೆ ಸ್ಪಂದಿಸಿ ಮೌನ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ ರಾಜ್ಯದ ಎಲ್ಲಾ ವಕೀಲರ ಸಂಘಗಳ ವ್ರತ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳಿಗೆ ನಾನು ಹೃತ್ತೂರ್ವಕವಾಗಿ ಗೌರವ ಪಂದನೆಗಳನ್ನು ಈ ಮೂಲಕ ಸಲ್ಲಿಸುತ್ತೇನೆ


Comments
Post a Comment