ವಸತಿ ಶಾಲೆಗಳ ನೌಕರರ ಸಂಘ(ರಿ), ಬೆಂಗಳೂರು, ವತಿಯಿಂದ ದಿ:26.05.2025 ಫ್ರೀಡಂ ಪಾರ್ಕ್ ನಲ್ಲಿ ಬಹು ಪ್ರತಿಭಟನೆ

 ವಸತಿ ಶಾಲೆಗಳ ನೌಕರರ ಸಂಘ(ರಿ), ಬೆಂಗಳೂರು, ವತಿಯಿಂದ ದಿ:26.05.2025 ಫ್ರೀಡಂ ಪಾರ್ಕ್ ನಲ್ಲಿ ಬಹು ಪ್ರತಿಭಟನೆ 


ರಿಂದ ವಿವಿಧ ಹಂತಗಳಲ್ಲಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿರುವ ಬಗ್ಗೆ, ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು/ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಈ ಕೆಳಕಂಡ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ.


1. ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್.ಸಿ, ಎಸ್.ಟಿ. ಬಿ.ಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡುವುದು.


2 3. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸುವುದು.


. ನಗದು ರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸುವುದು.


4. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡುವುದು.


5. ಹೆಚ್ಚುವರಿ ಕಾರ್ಯಾಭಾರ ಇರುವುದರಿಂದ 10% ವಿಶೇಷ ಭತ್ಯೆ ಮಂಜೂರಾತಿ,


ಈ ಮೇಲಿನ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಘನ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪರಿಹಾರ ಸಿಕ್ಕಿರುವುದಿಲ್ಲ. ಆದ್ದರಿಂದ ವಸತಿ ಶಾಲೆಗಳ ನೌಕರರ ಸಂಘ(ರಿ), ಬೆಂಗಳೂರು, ವತಿಯಿಂದ ದಿ:26.05.2025 ರಿಂದ 28.05.2025 ರವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂವಿಧಾನಾತ್ಮಕ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು 


ದಿ:28.05.2025 ರೊಳಗೆ ನಮ್ಮ ಈ ಬೇಡಿಕೆಗಳು ಈಡೇರದಿದ್ದರೆ ಈ ಕೆಳಕಂಡಂತೆ ಜಿಲ್ಲಾ ಹಂತದಲ್ಲಿ ಸತ್ಯಾಗ್ರಹವನ್ನು ಕೈಗೊಳ್ಳಲಾಗುವುದು.


1. ದಿ:29.05.2025 ರಂದು ವಸತಿ ಶಾಲೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುವುದು.


2. ದಿ:30.05.2025 ರಂದು ತರಗತಿಗಳ ಬಹಿಷ್ಕಾರ ಮಾಡಿ ಅಸಹಕಾರ ವ್ಯಕ್ತಪಡಿಸುವುದು.


ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುವುದು.


3. ದಿ:31.05.2025 ರಂದು ಪಾದಯಾತ್ರೆ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದು. 4. ದಿ:02.06.2025 ರಿಂದ ಮಾನ್ಯ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಅಥವಾ ವಸತಿ ಶಾಲೆಗಳ


ಈ ಮೇಲೆ ತಿಳಿಸಿದಂತೆ ವಿವಿಧ ಹಂತಗಳಲ್ಲಿ ಸಂವಿಧಾನಾತ್ಮಕವಾಗಿ ಧರಣಿ ಸತ್ಯಾಗ್ರಹವನ್ನು ಅನಿರ್ದಿಷ್ಟಾವಧಿವರೆಗೆ ಹಮ್ಮಿಕೊಳ್ಳಲಾಗುವುದು ಎಂಬ ವರದಿಯನ್ನು ತಮ್ಮ ಮಾಧ್ಯಮಗಳಲ್ಲಿ ಉಚಿತವಾಗಿ ಪ್ರಕಟಿಸಬೇಕಾಗಿ ವಿನಂತಿ.


ವಂದನೆಗಳೊಂದಿಗೆ,



ಪ್ರಧಾನ ಕಾರ್ಯದರ್ಶಿಗಳು


ತಮ್ಮ ವಿಶ್ವಾಸಿಗಳು


ಅಧ್ಯಕ್ಷರು/ ರವಿಚಂದ್ರ


ವಸತಿ ಶಾಲೆಗಳ ನೌಕರರ ಸಂಘ(ರಿ)

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims