ಜಾತಿ ರಹಿತ ಬೌಧರಿಗೆ ದತ್ತಾಂಶ ಹಾಗೂ ಪ್ರತ್ಯೇಕ ಧರ್ಮಕ ಕಾಲಂ ರಚಿಸಬೇಕು : ಭಾರತೀಯ ಬೌಧ ಮಹಾಸಭಾ ಯುವ ಘಟಕ ಒತ್ತಾಯ


ಜಾತಿ ರಹಿತ ಬೌಧರಿಗೆ ದತ್ತಾಂಶ ಹಾಗೂ ಪ್ರತ್ಯೇಕ ಧರ್ಮಕ ಕಾಲಂ ರಚಿಸಬೇಕು : ಭಾರತೀಯ ಬೌಧ ಮಹಾಸಭಾ ಯುವ ಘಟಕ ಒತ್ತಾಯ


ಬೆಂಗಳೂರು: ರಾಜ್ಯದಲ್ಲಿ ಮೇ ರಿಂದ 17 ರವರೆಗೆ ಒಳ ಮೀಸಲಾತಿ ಆಗಿ ಕರಣ ಮಾಡುತ್ತಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿ ನದೀ ದತ್ತಾಂಶದಲ್ಲಿ ಬೌದ್ಧ ಧರ್ಮದ ಕಾಲಂ ಸೃಷ್ಟಿಸಿಲ್ಲ ಹಾಗೂ ಜಾತಿ ರಹಿತ ಚೌದರೆಂದು ಸೇರಿಸಲು ಯಾವುದೇ ದತ್ತಾಂಶ ಇಲ್ಲ ಕೂಡಲೇ ಈ ಸಮಾನ ಬಗೆಹರಿಸಬೇಕು ಎಂದು ಭಾರತೀಯ ಬೌಡ ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷ ದರ್ಶನ ಬಿ ಸೋಮಶೇಖರ್ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಂಬೇಡ್ಕರ್ ಬುದ್ಧರ ಅನುಯಾಯಿಗಳಾಗಿದ್ದು ನಾವೆಲ್ಲರೂ ಬೌದ್ಧ ಧರ್ಮವನ್ನು ಪರಿಪಾಲನೆ ಮಾಡುತ್ತಿದ್ದೇವೆ ಜಾತಿ ರಹಿತವಾದ ಬೌದ್ಧ ಧರ್ಮವನ್ನು ಅನುಸರಿಸುತ್ತಿದ್ದೇವೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಸಚಿದ ಡಾ ಹೆಚ್ ಸಿ ಮಹಾದೇವಪ್ಪ ಅವರಿಗೆ ಈಗಾಗಲೇ ಮನವಿ ಮಾಡಿದ್ದರೂ ಸಹ ಬೌದ್ಧ ಧರ್ಮದ ಕಾಲಂ ಹಾಗೂ ಜಾತಿ ರಹಿತ ಬೌದರೆಂದು ಸೇರಿಸಲು ದತ್ತಾಂಶದಲ್ಲಿ ಹೊಸ ವಿಭಾಗ ರಚಿಸಿಲ್ಲ ಈಗಾಗಲೇ ಒಳಮೀಸಲಾತಿಯ ಜನಗಣತಿಯ ಸಮೀಕ್ಷೆಯಲ್ಲಿ ಜಾತಿ ಹೆಸರನ್ನು ಬದನದೇ ಇರುವವರನ್ನು ಬೌದ್ಧರೆಂದು ಪರಿಗಣಿಸಬೇಕು ಹಾಗೂ ಬೌದ್ಧರಾದವರಿಗೆ ದತ್ತಾಂಶದಲ್ಲಿ ನರಳಿಕರಣದ ದಾಖಲೆಗಳನ್ನು ಪಡೆಯುವಂತೆ ಕ್ರಮಕೈಗೊಳ್ಳಬೇಕೆಂದು ಹೇಳಿದ್ದಾರೆ

ಬೌದ್ಧರಾದವರಿಗೆ ದತ್ತಾಂಶದಲ್ಲಿ ಸರಳಿಕರಣದ ದಾಖಲೆಗಳನ್ನು ಪಡೆಯಲು ಕ್ರಮ ತೆಗೆದುಕೊಳ್ಳಬೇಕು ಇನ್ನು ಮುಂದೆ ನಮೂದಿಸಲ್ಪಟ್ಟ ಜಾತಿ ರಹಿತ ಬೌಧ ಧರ್ಮೀಯರಿಗೆ ಜನಸಂಖ್ಯೆ ಗಾತ್ರಕ್ಕೆ ಅನುಗುಣವಾಗಿ ಅವರ ಸಾಂವಿಧಾನಿಕ ಹಕ್ಕನ್ನು ನೀಡಬೇಕು.

ಒಳಮೀಸಲಾತಿ ಸಮೀಕ್ಷೆಯಲ್ಲಿ ಡ್ರಾವಿಡ, ಆದಿ ದ್ರಾವಿಡ ಸೇರಿದಂತೆ ಒಳ ಪಂಗಡಗಳಿಗೆ ಪ್ರತ್ಯೇಕ ಕಾಲಂ ಇದೆ. ರಾಜ್ಯದಾದ್ಯಂತ ಅಂಬೇಡ್ಕ‌ರ್ ಮತ್ತು ಚೌಧರ ಅನುಯಾಯಿಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಭಾರತೀಯ ಬೌದ್ಧ ಮಹಾಸಭಾ ಯುವ ಘಟಕ ಹೊಂದಿದೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಶಯಗಳನ್ನು ಪೂರೈಸಲು ನಮ್ಮ ಸಂಘಟನೆಗೆ ಪೂರಕವಾಗಿ ಒಳ ಮೀಸಲಾತಿಯಲ್ಲಿ ನಮಗೆ ಪೂರಕ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ

 ಅಧ್ಯಕ್ಷರು  ದರ್ಶನ್ ಜಿ. ಸೋಮಶೇಖರ್

 ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಕುಮಾರ್


Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims