ಜೂನ್ 27ರಿಂದ 29ರವರಗೆ ಪೋಟೋ ಟುಡೇ ವಸ್ತು ಪ್ರದರ್ಶನ*

*ಜೂನ್ 27ರಿಂದ 29ರವರಗೆ ಪೋಟೋ ಟುಡೇ ವಸ್ತು ಪ್ರದರ್ಶನ*



ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ವಿಡಿಯೊ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಬೈಸೇಲ್ ಇನ್ ಟ್ರಾಕ್ಟನ್ಸ್ ಪ್ರವೈಟ್ ಲಿಮಿಟೆಡ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ಛಾಯಗ್ರಾಹಕರ ಸಂಘದ ಸಹಯೋಗದಲ್ಲಿ ಜೂನ್ 27ರಿಂದ 29ರವರಗೆ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪೋಟೋ ಟುಡೇ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಇದರ ಕುರಿತು ಮಾಧ್ಯಮಗೋಷ್ಟಿ.

ಕರ್ನಾಟಕ ವಿಡಿಯೊ ಮತ್ತು ಪೋಟೋ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಕೃಷ್ಣಪ್ಪ, ಕರ್ನಾಟಕಪೋಟ್ ಆಂಡ್ ವಿಡಿಯೊ ಅಸೋಸಿಯೇಷನ್ ಅಧ್ಯಕ್ಷರಾದ  ಬೆಂಜಮಿನ್, ಕಾರ್ಯದರ್ಶಿ ಜಗದೀಶ್, ಕರ್ನಾಟಕ ಪತ್ರಿಕಾ ಛಾಯಗ್ರಾಹಕರ ಸಂಘದ ಅಧ್ಯಕ್ಷ ವಿಶ್ವೇಶ್ವರಪ್ಪರವರು ಭಾಗವಹಿಸಿದ್ದರು.

*ಕೃಷ್ಣಪ್ಪರವರು* ಮಾತನಾಡಿ 25ವರ್ಷ ಸಂಭ್ರಮಾಚರಣೆ ಅಚರಿಸಲಾಗುತ್ತಿದೆ.ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಕಾರ್ಯಕ್ರಮ.

ವಿಡಿಯೊ ಕ್ಯಾಮರ ಮತ್ತು ಕ್ಯಾಮರಗಳ ಕುರಿತು ಮಾಹಿತಿ ಮತ್ತು ಕ್ಯಾಮರ ಸಮಗ್ರ ಮಾಹಿತಿ ನೀಡಲಾಗುತ್ತದೆ.

ಕ್ಯಾಮರಗಳ ಮಹತ್ವ ಮತ್ತು ಅದನ್ನ ಬಳಕೆ ಮಾಡುವ ಕುರಿತು ಕ್ಯಾಮರ ಹೊಸ ತಂತ್ರಜ್ಞಾನದ ಕುರಿತು ಮಾಹಿತಿ ನೀಡಲಾಗುವುದು. 250ಕ್ಕೂ ಮಳಿಗೆಗಳು ಇರುತ್ತದೆ.

ಸಾರ್ವಜನಿಕರು ಮತ್ತು ವಿಡಿಯೊ ಮತ್ತು ಕ್ಯಾಮರ ಬಳಕೆದಾರರು ಮತ್ತು ವಿಡಿಯೊ, ಕ್ಯಾಮರದಲ್ಲಿ ಉದ್ಯಮದಲ್ಲಿ ಇರುವ ಮತ್ತು ವಿಡಿಯೊಗ್ರಾಫರ್, ಪೋಟೋಗ್ರಾಫರ್ ಗಳು ಇದರ ಅವಕಾಶ ಪಡೆಯಬಹುದು.

ಕ್ಯಾಮರದಲ್ಲಿ ದಿನದಿಂದ ಹೊಸ ತಂತ್ರಜ್ಞಾನ ಬರುತ್ತಿದೆ ಹಾಗೂ ಕ್ಯಾಮರದಲ್ಲಿ ಅದ್ಬುತ ಬದಲಾವಣೆ ಬರುತ್ತಿದೆ ಇದರ ಮಾಹಿತಿ ಪಡೆಯಬಹುದು.

ರಾಜ್ಯ ಸಚಿವರಾದ ಸಂತೋಷ್ ಲಾಡ್ ರವರು, ಶಾಸಕರು, ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ  ಅಬ್ಬಯ್ಯಪ್ರಸಾದರವರು  ಉದ್ಘಾಟನೆ ಕಾರ್ಯಕ್ರಮ ಮತ್ತು ಪತ್ರಿಕಾ ಛಾಯಗ್ರಾಹಕರು, ಛಾಯಗ್ರಾಹಕರು ಮತ್ತು ಮಹಿಳಾ ಛಾಯಗ್ರಾಹಕರು ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims