ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ನವೆಂಬರ್ 11ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ.
ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ನವೆಂಬರ್ 11ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ.
ಬೆಂಗಳೂರು ಆಗಸ್ಟ್ 19; ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಬರುವ ನವೆಂಬರ್ ಎರಡರಂದು 101ಜೋಡಿಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಢಿಯಲ್ಲಿ ಈ ವಿಷಯ ತಿಳಿಸಿದ ಮಹಿಳಾ ರಾಜ್ಯಾಧ್ಯಕ್ಷೆ ರೇಣುಕಾ ವಿ.ಬೊಮ್ಮಸಂದ್ರ,ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕನ್ನಡಾಂಬೆ ಮಂಜು,ನವೆಂಬರ್ 11ರಂದು ಆನೇಕಲ್ ನ ಎ ಎಸ್ ಬಿ ಆಟದ ಮೈದಾನದಲ್ಲಿ ನಡೆಯಲಿದೆ,ಮದುವೆ ಮಾಡಿಕೊಳ್ಳಲು ಇಚ್ಚಿಸುವ ಜೋಡಿಗಳು ಅಕ್ಟೋಬರ್ 20ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ನೊಂದಾಯಿಸಿಕೊಳ್ಳಬೇಕು ಎಂದು ಹೇಳಿದರು.
ಯಾವುದೇ ಧರ್ಮಕ್ಕೆ ಸೇರಿದವರು ಸಾಮೂಹಿಕ ವಿವಾಹಕ್ಕೆ ನೊಂದಾಯಿಸಿಕೊಳ್ಳಬಹುದಾಗಿದೆ.ಹಿಂದೂ ಧರ್ಮದ ಸಂಪ್ರದಾಯದ ಪ್ರಕಾರ ವಿವಾಹ ನಡೆಯಲಿದೆ ಎಂದರು.
ವಿವಾಹಕ್ಕೆ ನೊಂದಾಯಿಸಿಕೊಳ್ಳವವರು ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. 9900834039, 7899997609,9972524273,9886566498


Comments
Post a Comment