ಬೆಂಗಳೂರಿನ ವಸಂತನಗರದಲ್ಲಿರುವ ದೇವರಾಜು ಅರಸು ಭವನದಲ್ಲಿಂದು, ಕಾಳಿದಾಸ ಹೆಲ್ತ್ ಎಜುಕೇಷನ್ ಮತ್ತು ಅಹಿಲ್ಯಾ ಟ್ರಸ್ಟ್ (ರಿ), ಬೆಂಗಳೂರು ವತಿಯಿಂದ ಆಯೋಜಿಸಿರುವ, 2025ರ ಶೈಕ್ಷಣಿಕ
ಬೆಂಗಳೂರಿನ ವಸಂತನಗರದಲ್ಲಿರುವ ದೇವರಾಜು ಅರಸು ಭವನದಲ್ಲಿಂದು, ಕಾಳಿದಾಸ ಹೆಲ್ತ್ ಎಜುಕೇಷನ್ ಮತ್ತು ಅಹಿಲ್ಯಾ ಟ್ರಸ್ಟ್ (ರಿ), ಬೆಂಗಳೂರು ವತಿಯಿಂದ ಆಯೋಜಿಸಿರುವ, 2025ರ ಶೈಕ್ಷಣಿಕ
ಬೆಂಗಳೂರಿನ ವಸಂತನಗರದಲ್ಲಿರುವ ದೇವರಾಜು ಅರಸು ಭವನದಲ್ಲಿಂದು, ಕಾಳಿದಾಸ ಹೆಲ್ತ್ ಎಜುಕೇಷನ್ ಮತ್ತು ಅಹಿಲ್ಯಾ ಟ್ರಸ್ಟ್ (ರಿ), ಬೆಂಗಳೂರು ವತಿಯಿಂದ ಆಯೋಜಿಸಿರುವ, 2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಕೋಟಾದಲ್ಲಿ ಮೊದಲನೇ ವರ್ಷದ ಎಂ.ಬಿ.ಬಿ.ಎಸ್ ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿಂದು, ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರೊಂದಿಗೆ ಭಾಗಿಯಾಗಿ, 2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವುದರ ಮೂಲಕ ಪ್ರೋತ್ಸಾಹ ನೀಡಿ, ಶುಭ ಹಾರೈಸಿದೆ.
ಈ ವೇಳೆ ಮಾನ್ಯ ವಸತಿ, ವಖ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಜಮೀರ್ ಅಹ್ಮದ್ ಖಾನ್ ರವರು, ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ನಸೀರ್ ಅಹ್ಮದ್ ರವರು, ಡಿ.ದೇವರಾಜ್ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕಾಂತರಾಜು ರವರು, ಕಾರ್ಯಕ್ರಮದ ಆಯೋಜಕರಾದ ಶ್ರೀಮತಿ ಡಾ. ವಿಜಯಲಕ್ಷ್ಮಿ ಪರಮೇಶ್ರವರು ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
-ಹೆಚ್.ಎಂ.ರೇವಣ್ಣ
#HMRevanna

Comments
Post a Comment