Posts

Showing posts from June, 2026

ಸಚಿವ ಸ್ಥಾನ ಕೊಡದೇ ಹೋದರೆ ಕಾಂಗ್ರೆಸ್ ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ರಾಜೀನಾಮೆ ಎಚ್ಚರಿಕೆ*

Image
 *ಸಚಿವ ಸ್ಥಾನ ಕೊಡದೇ ಹೋದರೆ ಕಾಂಗ್ರೆಸ್ ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ರಾಜೀನಾಮೆ ಎಚ್ಚರಿಕೆ* 😂 *ಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಸಚಿವ ಸ್ಥಾನ ನೀಡಿ ಎಂದು ಒತ್ತಾಯಿಸಿ-ಇಲಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಒತ್ತಾಯ* ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಇಲಕಲ್, ಹುನಗುಂದ್ ಮತಕ್ಷೇತ್ರ, ಬಾಗಲಕೋಟೆ ಜಿಲ್ಲೆ  ವತಿಯಿಂದ ಹುನಗುಂದ್ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಜಯಾನಂದ್ ಎಸ್.ಕಾಶಪ್ಪನವರ್ ನೂತನ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಮಾಧ್ಯಮಗೋಷ್ಠಿ ಏರ್ಪಡಿಸಿದ್ದರು. ಇಲಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ತಟಗಾರ , ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ವಿಶ್ವನಾಥಪಾಟೀಲ್, ಮಲ್ಲಣ್ಣ ಎಲೆಗಾರ , ಅಮರೇಶ್ ನಾಗೂರ್, , ಮುತ್ತಣ್ಣ ಕಲಗುಡಿ, ಮಹಾಂತೇಶ್ ನರಗುಂದ, ರವಿ ಹುಚ್ಚನೂರು, ಶಾಂತಣ್ಣರಾಘವೇಂದ್ರ ಧಾರವಾಡ, ಮೌನೇಶ್ ಬಂಡಿವಡ್ಡರ್, ನೀಲಪ್ಪ ಅಸೋಲಿ, ವಿಠ್ಠಲ್ ಜಕ್ಕ, ಸಿದ್ದ ಭಧ್ರಶೆಟ್ಟಿ,   ಮನು ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು.  *ಅಬ್ದುಲ್ ರಜಾಕ್ ತಟಗಾರರವರು* ಮಾತನಾಡಿ ವಿಜಯಾನಂದ್ ಎಸ್.ಕಾಶಪ್ಪನವರ್ ಅವರ ಕುಟುಂಬ ಕಳೆದ 50ವರ್ಷಗಳಿಂದ ಮನೆತನ ನಿಷ್ಠೆಯಿಂದ ಇದೆ.  ಕಾಂಗ್ರೆಸ್ ಪಕ್ಷದಲ್ಲಿ ನಿಷ್ಟಾವಂತ ಕುಟುಂಬ ಎಂಬ ಕೀರ್ತಿ, ಹೆಗ್ಗಳಿಕೆ ಪಡೆದಿದೆ. ಯುವ ನಾಯಕ, ಕ್ರಿಯಾಶೀಲರಾಗಿ...