Posts

Showing posts from July, 2026

ಕರ್ನಾಟಕದಲ್ಲಿ ಅಕ್ರಮ ಕೇರಳ ಲಾಟರಿ ಹಾವಳಿ ತಕ್ಷಣ ನಿಲ್ಲಿಸಿ – ರಾಜ್ಯ ಲಾಟರಿ ಯೋಜನೆ ಮರು ಜಾರಿಗೊಳಿಸಿ: ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘದ ಆಗ್ರಹ*

Image
 *ಕರ್ನಾಟಕದಲ್ಲಿ ಅಕ್ರಮ ಕೇರಳ ಲಾಟರಿ ಹಾವಳಿ ತಕ್ಷಣ ನಿಲ್ಲಿಸಿ – ರಾಜ್ಯ ಲಾಟರಿ ಯೋಜನೆ ಮರು ಜಾರಿಗೊಳಿಸಿ: ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘದ ಆಗ್ರಹ* ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ವ್ಯಾಪಕವಾಗಿ ನಡೆಯುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಅಕ್ರಮ ಲಾಟರಿ ಮಾರಾಟವನ್ನು ಸಂಪೂರ್ಣವಾಗಿ ತಡೆದು, ಶಾಸನಬದ್ಧ ಕರ್ನಾಟಕ ರಾಜ್ಯ ಲಾಟರಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ (ರಿ.)  ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸಿ. ರಾಮಕೃಷ್ಣ, ವಕೀಲರಾದ ಭಾಸ್ಕರ್ ಬಾಬುರವರು ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು.  ರಾಜ್ಯದಲ್ಲಿ ಅಕ್ರಮ ಲಾಟರಿಯಿಂದ ಉಂಟಾಗಿರುವ ಸಮಸ್ಯೆಗಳು, ಸರ್ಕಾರದ ನಿರ್ಲಕ್ಷ್ಯ ಹಾಗೂ ಸಾವಿರಾರು ಕುಟುಂಬಗಳು ಎದುರಿಸುತ್ತಿರುವ ಸಂಕಷ್ಟಗಳು ಹಲವಾರು. ಸಂಘದ ಪ್ರಕಾರ, 1998ರಲ್ಲಿ ಕೇರಳ ಸರ್ಕಾರ ಆರಂಭಿಸಿದ ಲಾಟರಿ ಯೋಜನೆಯು ಕಳೆದ ಹಲವು ವರ್ಷಗಳಿಂದ ಕರ್ನಾಟಕದಲ್ಲಿ ಅಕ್ರಮವಾಗಿ ವ್ಯಾಪಕವಾಗಿ ಮಾರಾಟವಾಗುತ್ತಿದ್ದು, ಪ್ರತಿದಿನ ನೂರಾರು ಕೋಟಿ ರೂಪಾಯಿಗಳ ವ್ಯವಹಾರ ನಡೆಯುತ್ತಿದೆ. ಇದರಿಂದ ಕರ್ನಾಟಕ ಸರ್ಕಾರಕ್ಕೆ ಅಪಾರ ಪ್ರಮಾಣದ ಆದಾಯ ನಷ್ಟವಾಗುತ್ತಿದ್ದು. ಈ ಹಿಂದೆ ಕರ್ನಾಟಕ ಸರ್ಕಾರದ ಲಾಟರಿ ಯೋಜನೆಯ ಮೂಲಕ ಸುಮಾರು 5,000 ರಿಂದ 6,000 ಕೋಟಿ ರೂಪಾಯಿಗಳ ವಾರ್ಷಿಕ ಆದಾಯ ರಾಜ್ಯದ ಖಜಾನೆಗೆ ಹರಿದು ಬರುತ್ತಿತ್...

Statewide Education Awareness Campaign on Digital Reforms Launched in Bengaluru

Image
  Statewide Education Awareness Campaign on Digital Reforms Launched in Bengaluru Bengaluru, July 3 : Easy Access Services, in association with the e-Governance Federation of India, formally launched its Karnataka-wide Education Awareness Campaign with a state-level press conference at the Bangalore Press Club on Friday. The initiative aims to create greater public awareness about key education reforms and digital initiatives of the Government of India, ensuring that students, parents, teachers and educational institutions are well-informed about the opportunities available under the evolving education ecosystem. During the programme, speakers highlighted the significance of the Automated Permanent Academic Account Registry (APAAR), Academic Bank of Credits (ABC), One Nation One Student ID, the National Education Policy (NEP), digital academic records, student credit transfer, academic mobility and technology-enabled educational governance. They stressed that wider awareness of the...

ಕರ್ನಾಟಕದಲ್ಲಿ ಶಿಕ್ಷಣ ಸಬಲೀಕರಣ ಉಪಕ್ರಮ, ಈಝಿ ಆಕ್ಸೆಸ್ ಸರ್ವೀಸಸ್ ವತಿಯಿಂದ ಕರ್ನಾಟಕದ ಎಲ್ಲೆಡೆ ಶಿಕ್ಷಣ ಜಾಗೃತಿ ಅಭಿಯಾನ

Image
  ಕರ್ನಾಟಕದಲ್ಲಿ ಶಿಕ್ಷಣ ಸಬಲೀಕರಣ ಉಪಕ್ರಮ, ಈಝಿ ಆಕ್ಸೆಸ್ ಸರ್ವೀಸಸ್ ವತಿಯಿಂದ ಕರ್ನಾಟಕದ ಎಲ್ಲೆಡೆ ಶಿಕ್ಷಣ ಜಾಗೃತಿ ಅಭಿಯಾನ ಭಾರತೀಯ ಆಡಳಿತ ಒಕ್ಕೂಟ(ಜಿಎಫ್‌ಐ)ದ ಸಹಯೋಗದೊಂದಿಗೆ ಈಝಿ ಆಕ್ಸೆಸ್ ಸರ್ವೀಸಸ್ ಸಂಸ್ಥೆಯು, ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ (ಎಬಿಸಿ), ಎಪಿಎಎಆರ್ ಮತ್ತು ಹೊಸ ಡಿಜಿಟಲ್ ಶಿಕ್ಷಣ ಸುಧಾರಣೆಗಳ ಕುರಿತು ರಾಜ್ಯಾದ್ಯಂತ ಸಾರ್ವಜನಿಕ ಜಾಗೃತಿ ಉಪಕ್ರಮದ ನೇತೃತ್ವ ವಹಿಸಲಿವೆ ಎಂದು ತಿಳಿಸಿದ್ದಾರೆ. ಬೆಂಗಳೂರು, ಜುಲೈ 3, 2026 : ಈಝಿ ಆಕ್ಸೆಸ್ ಸರ್ವೀಸಸ್ ಕರ್ನಾಟಕದ ಎಲ್ಲೆಡೆ ಶಿಕ್ಷಣ ಜಾಗೃತಿ ಅಭಿಯಾನ ಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ರಾಜ್ಯಮಟ್ಟದ ಪತ್ರಿಕಾಗೋಷ್ಠಿಯೊಂದಿಗೆ ಈ ಅಭಿಯಾನ ಅಧಿಕೃತವಾಗಿ ಪ್ರಾರಂಭವಾಗಿದ್ದು. ಮಾಧ್ಯಮ ಸಂಸ್ಥೆಗಳು, ಶಿಕ್ಷಣ ವೃತ್ತಿಪರರು, ಶೈಕ್ಷಣಿಕ ಸಂಸ್ಥೆಗಳು. ಸಾಮಾಜಿಕ ಸಂಸ್ಥೆಗಳು, ನೀತಿ ತಜ್ಞರು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ಒಟ್ಟುಗೂಡಿಸಿ ಡಿಜಿಟಲ್ ಶಿಕ್ಷಣ ಮತ್ತು ರಾಷ್ಟ್ರೀಯ ಶೈಕ್ಷಣಿಕ ಸುಧಾರಣೆಗಳ ಭವಿಷ್ಯ ಕುರಿತು ಈ ಅಭಿಯಾನ ಚರ್ಚಿಸಲಿದ್ದು, ಪ್ರಮುಖ ಶೈಕ್ಷಣಿಕ ಸುಧಾರಣೆಗಳು ಮತ್ತು ಭಾರತ ಸರ್ಕಾರದ ಉಪಕ್ರಮಗಳ ಬಗ್ಗೆ, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಅದರಲ್ಲೂ ವಿಶೇಷವಾಗಿ ಗ್ರಾಮೀಣ ಮತ್ತು ಸೌಲಭ್ಯ ವಂಚಿತ ಪ್ರದೇಶಗಳಲ್ಲಿರುವವರಲ್ಲಿ ವ್ಯಾಪಕ ಸಾರ್ವಜನಿಕ ಜಾಗೃತಿ ಮೂಡಿಸುವುದು ಈ ಉ...

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮಾಡಿದ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ ಟಿ. ಕೋನಪ್ಪರೆಡ್ಡಿ

Image
  ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮಾಡಿದ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ ಟಿ. ಕೋನಪ್ಪರೆಡ್ಡಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ "ರಾಜ್ಯ ಒಕ್ಕಲಿಗರ ಸಂಘದ ಟಿ. ಕೋನಪ್ಪರೆಡ್ಡಿ"! 01, ಜುಲೈ, 2026, ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಬೆಂಗಳೂರು: ಇಂದು ಬೆಂಗಳೂರು ನಗರದ ಪ್ರೆಸ್ ಕ್ಲಬ್ನಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಟಿ. ಕೋನಪ್ಪರೆಡ್ಡಿ ಮಾತನಾಡಿ, ರಾಜ್ಯ ಒಕ್ಕಲಿಗರ ಸಂಘದ ಪಧಾಧಿಕಾರಿಗಳು ದಿನಾಂಕ:25.06.2026 ರಂದು ಪತ್ರಿಕಾಗೋಷ್ಠಿಯಲ್ಲಿ ನನ್ನ ವಿರುದ್ಧ ಮಾಡಿರುವ ಆರೋಪ ಶುದ್ಧ ಸುಳ್ಳು ಎಂದು ಹೇಳಿ, ಸ್ಪಷ್ಟಿಕರಣ ನೀಡಲು ಮಾಧ್ಯಮಗಳಿಗೆ ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ. ಸುಮಾರು 18 ವಿಚಾರಗಳಿಗೆ ಸವಿಸ್ತಾರವಾಗಿ ಉತ್ತರಿಸಿದ ರೆಡ್ಡಿಯವರು, ನಿಮಗೆ ನಾನು ಈಗ ಉತ್ತರಿಸಿದ ವಿಚಾರಗಳಿಗಷ್ಟೇ ದಾಖಲೆಗಳನ್ನು ನೀಡಿದ್ದೇನೆ, ನನ್ನ ಬಳಿ ಇನ್ನೂ ಅನೇಕ ವಿಚಾರಗಳಿಗೆ ಸಂಬಂಧಿಸಿದ ಪಾತ್ರಗಳು, ಸಾಕ್ಷಿಗಳು ಮತ್ತು ದಾಖಲೆಗಳಿವೆ ಎಂದು ಹೇಳಿದರು. ಮುಂದುವರಿದಂತೆ, ಸಂಘದಲ್ಲಿ ಅನೇಕ ಅವ್ಯವಹಾರಗಳು ನಡೆಯುತ್ತಲೇ ಇವೆ. ಕೆಲವರು ತಮ್ಮ ಮಕ್ಕಳ ಖಾತೆಗೆ ದುಡ್ಡನ್ನು ಫೋನ್ ಪೇ ಮಾಡಿಸಿಕೊಂಡಿರುತ್ತಾರೆ, ನಾನು ಹಿರಿಯ ನಾಗರೀಕನಾದ ಕಾರಣ, ನನಗೆ ಜೀವನ ತಿಳಿದಿದೆ, ಮಕ್ಕಳ ಭವಿಷ್ಯವನ್ನು ಹಾಳು ಮಾಡಲು ಇಚ್ಚಿಸುವುದಿಲ್ಲ, ಹಾಗಾಗಿ ಆ ಚೇರ್ಮನ್ ಯಾರು ಮತ್ತು ಆತನ ಮಕ್ಕಳ ಹೆಸರೇನು ಎಂದು ಹೇಳುವುದಿಲ್ಲ ಎಂದರು. ಮುಂದುವರ...