ಭಾರತ್ ಸ್ಕೌಟ್ ಅಂಡ್ ಗೈಡ್ ನಿಂದ ಕಸ ರಸವನ್ನಾಗಿಸುವ ಕೆರೆ ಗಂಟೆ ಕಾರ್ಯಕ್ರಮಕ್ಕೆ ಚಾಲನೆ.

 ಭಾರತ್ ಸ್ಕೌಟ್ ಅಂಡ್ ಗೈಡ್ ನಿಂದ ಕಸ ರಸವನ್ನಾಗಿಸುವ ಕೆರೆ ಗಂಟೆ ಕಾರ್ಯಕ್ರಮಕ್ಕೆ ಚಾಲನೆ.


 .   ಬೆಂಗಳೂರು ಅಕ್ಟೋಬರ್ 2; ಭಾರತ್ ಸ್ಕೌಟ್ ಅಂಡ್ ಗೈಡ್ ನ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ ಮತ್ತು ಕಸವನ್ನು ರಸವನ್ನಾಗಿಸುವ ಕೆರೆ ಗಂಟೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕಸವನ್ನು ರಸವನ್ನಾಗಿಸುವ ಕೆರೆ ಗಂಟೆ ಕಾರ್ಯಕ್ರಮದ ರೂವಾರಿ  ರೀತೂ ಗಂಜಿ ಗಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು


ಸ್ಕೌಟ್ ಅಂಡ್ ಗೈಡ್ಸ್ ನ ಆಯುಕ್ತ ಪಿಜಿಆರ್ ಸಿಂದ್ಯಾ ಮತ್ತಿತರರು ಭಾಗವಹಿಸಿದ್ದರು

Comments

Popular posts from this blog

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸುವರ್ಣ ಮಹೋತ್ಸವ